ಸಿಂಧನೂರಿನಲ್ಲಿ ನಕಲಿ ವೈದ್ಯರ ವಿರುದ್ಧ ಸಮರ: 16 ಕ್ಲಿನಿಕ್‌ಗಳ ಪರಿಶೀಲನೆ, ಕ್ರಮ ಕೈಗೊಂಡ ಅಧಿಕಾರಿಗಳ ತಂಡ
ಸಿಂಧನೂರು ಏ3: ಸಿಂಧನೂರು ತಾಲೂಕಿನಾದ್ಯಂತ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಶಾಕೀರ ಸರ್ ತಾಲೂಕು ನೋಡಲ್ ಅಧಿಕಾರಿಗಳಾಗಿದ್ದು ಮಾನ್ಯರ…
ಮಸ್ಕಿ ತಾಲೂಕಿನಲ್ಲಿ ಕೆ.ಎ.ಎಸ್. ಮೋಟಾರ್ಸ್ ಶೋರೂಂ ಉದ್ಘಾಟಿಸಿದ ಮಾಜಿ ಸಚಿವ ವೆಂಕಟರಾವ್ ನಾಡಗೌಡ
ಮಸ್ಕಿ : ತಾಲೂಕಿನ ವ್ಯಾಪಾರ ಹಾಗೂ ವಾಹನ ಸೇವಾ ಕ್ಷೇತ್ರಕ್ಕೆ ಮತ್ತೊಂದು ಹೊಸ ಅಧ್ಯಾಯವಾಗಿ ಕೆ.ಎ.ಎಸ್. ಮೋಟಾರ್ಸ್ ನೂತನ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಇಂದು ಸಂಭ್ರಮದ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ (KOF) ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಮುಖ್ಯ…
ಮಸ್ಕಿ ತಾಲೂಕಿನಲ್ಲಿ 21 ಗ್ರಾಪಂ, ಕಳೆದ ಆರ್ಥಿಕ ವರ್ಷಕ್ಕೆ 4.49 ಕೋಟಿ ರೂ. ಕರ ವಸೂಲಾತಿ ಗುರಿ, 2.53 ಕೋಟಿ ರೂ. ತೆರಿಗೆ ಸಂಗ್ರಹ, ಶೇ. 56.43 ಪ್ರಗತಿ ಕರ ವಸೂಲಾತಿಯಲ್ಲಿ ಮಸ್ಕಿ ಪ್ರಥಮ ದಾಖಲೆ ಪ್ರಮಾಣದಲ್ಲಿ ಟ್ಯಾಕ್ಸ್ ಸಂಗ್ರಹ. ಮಸ್ಕಿ ತಾಲೂಕು ಟ್ಯಾಕ್ಸ್ ಸಂಗ್ರಹಣೆಯಲ್ಲಿ ಜಿಲ್ಲೆಗೆ ಫಸ್ಟ್
ಮಸ್ಕಿ : ಸ್ಥಳೀಯ ಮಟ್ಟದಿಂದ ತೆರಿಗೆ ವಸೂಲಾತಿಯಿಂದ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಯಾಗಲಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುಕೂಲವಾಗುತ್ತದೆ ಹಾಗೂ ಗ್ರಾಮ ಪಂಚಾಯತಿಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ 2024-25ನೇ ಸಾಲಿನಲ್ಲಿ 2.53 ಕೋಟಿ ಸಂಗ್ರಹಣೆ ಮಾಡುವ…
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಬಸನಗೌಡ ಬಾದರ್ಲಿ ಮನೆ ಮನೆಗೆ ಮತಯಾಚನೆ
ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಇಂದು ಬೆಳಿಗ್ಗೆ ನಗರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು. ವಿಧಾನ ಪರಿಷತ್…
ಜನಗಣತಿಯಿಂದ ಜನಕಲ್ಯಾಣ : ಸಿಂಧನೂರು ತಹಶೀಲ್ದಾರ್ ಅರುಣ್ ದೇಸಾಯಿ
ಸಿಂಧನೂರು : ದೇಶದ ಅಭಿವೃದ್ಧಿಗೆ ಮೂಲ ಆಧಾರವಾಗಿರುವ ಜನಗಣತಿ ಕಾರ್ಯವನ್ನು ಜವಾಬ್ದಾರಿಯಿಂದ ಮತ್ತು ನಿಖರವಾಗಿ ನಡೆಸಬೇಕು ಎಂದು ಸಿಂಧನೂರು ತಹಶೀಲ್ದಾರ್ ಅರುಣ್ ದೇಸಾಯಿ ಅವರು ಹೇಳಿದರು. ತಾಲ್ಲೂಕಿನಲ್ಲಿ ನಡೆಯಲಿರುವ ಜನಗಣತಿ–2027 ಕಾರ್ಯದ ಹಿನ್ನೆಲೆಯಲ್ಲಿ ಗಣತಿ ಸಿಬ್ಬಂದಿ (Enumerators) ಹಾಗೂ ಮೇಲ್ವಿಚಾರಕರು (Supervisors)ಗಳಿಗೆ…
ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದ ಸಚಿವ ಎನ್ ಎಸ್ ಬೋಸರಾಜು
ಮಾನವಿ ; ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕ ಶ್ರೀ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ…
ಗಣತಿದಾರರ ಮತ್ತು ಮೇಲ್ವಿಚಾರಕರ ಮೂರು ದಿನಗಳ ತರಬೇತಿ ಕಾರ್ಯಾಗಾರ ಚಾಲನೆ ನೀಡಿದ ಸಚಿವ ಎನ್ ಎಸ್ ಬೋಸರಾಜು
ಮಾನವಿ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಕಾಕತಿಯ ಶಾಲೆಯಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ 2027ರ ಭಾರತ್ ಜನಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವು ಉತ್ಸಾಹಭರಿತವಾಗಿ…
ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ವಿದ್ಯಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ
ಸಿಂಧನೂರು : ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ರಾಜ್ಯ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ದೇವದುರ್ಗದ ಡಾನ್ ಬಾಸ್ಕೋ ಶಾಲೆಯಲ್ಲಿ 2025ರ ಡಿಸೆಂಬರ್ 19 ಮತ್ತು 20ರಂದು ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ…
ಶ್ರೀ ರೇಣುಕಾ ಎಲ್ಲಮ್ಮ ಮಹಾನ್ ಶಕ್ತಿ ದೇವತೆ: ನಾವದಗಿ ಶ್ರೀ
ತಾಳಿಕೋಟಿ: ಮನದಲ್ಲಿ ಭಕ್ತಿ ಶ್ರದ್ಧೆಯಿಂದ ಪೂಜಿಸುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ಮಹಾನ್ ಶಕ್ತಿ ದೇವತೆ ಯಾಗಿದ್ದಾಳೆ ಎಂದು ನಾವದಗಿ ಬ್ರಹನ್ಮಠದ ಷ.ಬ್ರ. ಶ್ರೀ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಸುಕ್ಷೇತ್ರ…
ಡಾ.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ
ತಾಳಿಕೋಟಿ: ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 14ರಂದು ಪಟ್ಟಣದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಿದ್ದು ಅದರ ಪೂರ್ವಭಾವಿ ಸಭೆಯನ್ನು ಏಪ್ರಿಲ್ 7 ರಂದು ಸಂಜೆ 4 ಗಂಟೆಗೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ…
