ಹನುಮ ಜಯಂತಿಯ ಪ್ರಯುಕ್ತ ಬಳಗಾನೂರಿನಲ್ಲಿ ಮುಖ್ಯಪ್ರಾಣ ದೇವರಿಗೆ ಮಹಾಅಭಿಷೇಕ ಹಾಗೂ ರಥೋತ್ಸವ ಮತ್ತು ಅನ್ನ ಸಂತರ್ಪಣೆ

ಬಳಗಾನೂರು : ಹನುಮ ಜಯಂತಿಯ ಪ್ರಯುಕ್ತ ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಈ ಪವಿತ್ರ ಸಂದರ್ಭದಲ್ಲಿ ಕಣ್ವ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ವಿದ್ಯಾ ಕಣ್ವ ವಿರಾಜತೀರ್ಥ…

ಬುಕನಟ್ಟಿ ಗ್ರಾಮದಲ್ಲಿ ಎನ್.ಸಿ.ಡಿ ಕ್ಲಿನಿಕ್ ಹಾಗೂ ವ್ಯಸನಮುಕ್ತ ಆರೋಗ್ಯ ಶಿಕ್ಷಣ ಕಾರ್ಯಕ್ರಮ

ತುರ್ವಿಹಾಳ: ಸಿಂಧನೂರು ತಾಲೂಕಿನ ತುರ್ವಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇಂದು ಬುಕನಟ್ಟಿ ಗ್ರಾಮದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಗ್ರಾಮದ ಸಾರ್ವಜನಿಕರಿಗೆ ರಕ್ತದೊತ್ತಡ ಮತ್ತು ಮಧುಮೇಹದಂತಹ ಅಸಾಂಕ್ರಾಮಿಕ ರೋಗಗಳ…

ಮದುವೆ ದಿಬ್ಬಣದಲ್ಲಿ ಮನಸೂರೆಗೊಂಡ ದೇಶಿ ಕ್ರೀಡೆ

ಮಾನ್ವಿ : ಪಟ್ಟಣದ ದಿಗಂಬರವಾದೂತ ಶ್ರೀ ಅನ್ನಮಯ್ಯ ತಾತನ ದೇವಸ್ಥಾನದಲ್ಲಿ ಕಗ್ಗೇಲಿ ಬಂದುಗಳ ಮದುವೆ ಸಮಾರಂಭ ಕಾರ್ಯಕ್ರಮದಲ್ಲಿ ವಿನೂತನವಾಗಿ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಬೆಳಗಿನ ಪೇಟೆಯ ನವ ವದು ವರರು ವಿಶೇಷವಾಗಿ ಮದುವೆ ಸಮಾರಂಭದಲ್ಲಿ ದೇಶಿ ಕ್ರೀಡೆಯನ್ನು ಏರ್ಪಡಿಸಿ…

ಹೊಸಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ

ಸಿಂಧನೂರು : ತಾಲೂಕಿನ ಹೊಸಳ್ಳಿ ಇ.ಜೆ. ಗ್ರಾಮದ ಮೊದಲನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಯಾದ ಗೀತಾ ಹಿರೇಮಠ್ ಅವರು ಭಾಗವಹಿಸಿ ತಾಯಂದಿರು ಹಾಗೂ ಗರ್ಭಿಣಿಯರನ್ನು ಉದ್ದೇಶಿಸಿ ಆರೋಗ್ಯ ಜಾಗೃತಿ…

ಮಸ್ಕಿ: ಮೌನೇಶ್ವರರ ಜೊಡು ಪಲ್ಲಕ್ಕಿ ಮೆರವಣಿಗೆ

ಮಸ್ಕಿ: ಎರಡನೇ ತಿಂತಣಿ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದ ಪಟ್ಟಣದ ಮೌನೇಶ್ವರರ ಜೋಡು ಪಲ್ಲಕ್ಕಿ ಮೆರವಣಿಗೆ ಗುರುವಾರ ಪ್ರ‌ಮುಖ ಬೀದಿಗಳಲ್ಲಿ ವೈಭವದಿಂದ ನಡೆಯಿತು. ಬೆಳಿಗ್ಗೆ ಮುದಗಲ್ ರಸ್ತೆಯಲ್ಲಿನ ಶ್ರೀ ಜಗದ್ಗುರು ಮೌನೇಶ್ವರರ ದೇವಸ್ಥಾನದಲ್ಲಿ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ…

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ಸಂಸದ ಜಿ. ಕುಮಾರ ನಾಯಕ ಮನವಿ

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ ಕುಮಾರ್ ನಾಯಕ ಅವರು ಭೇಟಿ ಮಾಡಿ, ಕಲ್ಯಾಣ ಕರ್ನಾಟಕ ಭಾಗದ ಮೂಲಸೌಕರ್ಯ ಅಭಿವೃದ್ಧಿ, ಉದ್ಯೋಗಾವಕಾಶ ವೃದ್ಧಿ ಹಾಗೂ ರೈಲು ಸಂಪರ್ಕ ಸುಧಾರಣೆ ಕುರಿತು ಮಹತ್ವದ…

ನವದೆಹಲಿಯ ಸಂಸತ್ ಭವನದಲ್ಲಿ ಸುಧಾ ಮೂರ್ತಿ ಅವರು ರಚಿಸಿರುವ,“ಟೈಡ್ಸ್ ಆಫ್ ಟೈಮ್” ಕಾಫಿ ಟೇಬಲ್ ಪುಸ್ತಕ ಬಿಡುಗಡೆ

ದೆಹಲಿ : ರಾಜ್ಯಸಭಾ ಸದಸ್ಯೆ, ಖ್ಯಾತ ಲೇಖಕಿ ಹಾಗೂ ಸಮಾಜಸೇವಕಿಯಾಗಿರುವ ಸುಧಾ ಮೂರ್ತಿ ಅವರು ರಚಿಸಿರುವ, ಲೋಕಸಭಾ ಕಾರ್ಯಾಲಯದಿಂದ ಪ್ರಕಟಿತವಾದ “ಟೈಡ್ಸ್ ಆಫ್ ಟೈಮ್” ಕಾಫಿ ಟೇಬಲ್ ಪುಸ್ತಕದ ಬಿಡುಗಡೆ ಸಮಾರಂಭವು ನವದೆಹಲಿಯ ಸಂಸತ್ ಭವನದ ಸಂವಿಧಾನ ಸದನದಲ್ಲಿ ಅತ್ಯಂತ ಗೌರವಯುತ…

ವೇ.ಮೂ.ಮುರಗೇಶ ವಿರಕ್ತಮಠಗೆ ಸನ್ಮಾನ

ತಾಳಿಕೋಟಿ: ಪಟ್ಟಣದಲ್ಲಿ ಜರುಗಿದ ಶ್ರೀ ಬಂಡಿ ಬಸವೇಶ್ವರ ನೂತನ ರಥದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಖಾಸ್ಗತೇಶ್ವರ ಮಠದ ಮುಖ್ಯಸ್ಥರಾದ ವೇದ ಮೂರ್ತಿ ಮುರಗೇಶ ವಿರಕ್ತಮಠ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮ್ ಪ್ರಭು ಪಾಟೀಲ,…

ಡಾ.ಬಿ.ಜಿ.ಆರ್ ಜಯಂತಿ: ಪೂರ್ವ ಭಾವಿ ಸಭೆ

ತಾಳಿಕೋಟಿ: ಪಟ್ಟಣದಲ್ಲಿ ತಾಲೂಕ ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಹಾಗೂ ಪುರಸಭೆ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್‍ 5 ರಂದು ಆಚರಿಸಲಿರುವ ಡಾ.ಬಾಬು ಜಗಜೀವನ ರಾಮ್ ಜಯಂತಿಯನ್ನು ಯಶಸ್ವಿಗೊಳಿಸುವ ಕುರಿತು ಸಮಾಜ ಬಾಂಧವರ ಪೂರ್ವಭಾವಿ ಸಭೆ…

ಬೇಸಿಗೆಯಲ್ಲಿ ಮಕ್ಕಳ ಆರೋಗ್ಯದ ಕಡೆಗೆ ಗಮನ ಅಗತ್ಯ : ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳು ಬಸ್ಸಯ್ಯ

ಸಿಂಧನೂರು ಎಪ್ರಿಲ್ 02: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಆರೋಗ್ಯ ಮತ್ತು ಕ್ಷೇಮ ಮಂದಿರ ಗೌಡನಬಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೇಸಿಗೆಯಲ್ಲಿ ಮಕ್ಕಳ ಆರೋಗ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…