ಜಿಲ್ಲಾಡಳಿತದಿಂದ ಏಪ್ರಿಲ್ 5ರಂದು ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆ

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ…

ಜಿಲ್ಲಾಡಳಿತದಿಂದ ಮಕ್ಕಳಿಗಾಗಿ ಬೇಸಿಗೆ ತರಬೇತಿ ಶಿಬಿರ ಆಯೋಜನೆ

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಬೇಸಿಗೆ ತರಬೇತಿ ಶಿಬಿರ-2026ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಮಕ್ಕಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ಶಾಲೆಗಳು 02 ತಿಂಗಳು…

ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ: 18 ಎಫ್‌ಐಆರ್ ದಾಖಲು, 13 ಕ್ಲಿನಿಕ್ ಸೀಜ್

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ವೈದ್ಯರೆಂದು ಸುಳ್ಳು ಹೇಳಿ ಅಮಾಯಕ ಜನರಿಗೆ ಮೊಸ ಮಾಡಿ ಗೊತ್ತಿಲ್ಲದ ಔಷಧಿಗಳ ಮೂಲಕ ಚಿಕಿತ್ಸೆ ನೀಡುವುದನ್ನೆ ವೃತ್ತಿಯಾಗಿ ಮಾಡಿಕೊಂಡಿರುವ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಜಿಲ್ಲೆಯಾದ್ಯಂತ 31 ನಕಲಿ ವೈದ್ಯರ ವಿರುದ್ದ ದಾಳಿ…

ತೇಜಸ್ ಕಾರ್ಯಾಗಾರಕ್ಕೆ ವಿವಿಧ ಗಣ್ಯರಿಂದ ಚಾಲನೆ ಉದ್ಯಮಿಗಳು ಕೈಗಾರಿಕಾ ಸ್ಥಾಪನೆಗೆ ಮುಂದೆ ಬನ್ನಿ: ಸಚಿವ ಎನ್.ಎಸ್.ಬೋಸರಾಜು

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡುತ್ತಿದ್ದು, ಆಸಕ್ತರು ಉದ್ಯಮಿಗಳು ಕೈಗಾರಿಕಾ ಸ್ಥಾಪನೆಗೆ ಮುಂದೆ ಬರಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು. ಏಪ್ರಿಲ್ 02ರ…

ರಾಯಚೂರಿನಲ್ಲಿ ಪೊಲೀಸ್ ಧ್ವಜ ದಿನ ಆಚರಣೆ-2026 ಧ್ವಜವು ಶಿಸ್ತು, ಕರ್ತವ್ಯ ನಿಷ್ಠೆ, ಕಾನೂನು ಪಾಲನೆ, ರಕ್ಷಣೆಯ ಸಂಕೇತ: ಬಸವರಾಜ

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಪೊಲೀಸ್ ಇಲಾಖೆಯು ಗುರುವಾರ ರಾಯಚೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಆರಕ್ಷಕ ಉಪ ನಿರೀಕ್ಷಕರಾದ ಬಸವರಾಜ ಅವರು ಮಾತನಾಡಿ, ಪೊಲೀಸರು…

ಮೋದಿ ನಾಯಕತ್ವದಲ್ಲಿ ರಾಮ ಮಂದಿರ ನಿರ್ಮಾಣವಾಯಿತು : ಯತ್ನಾಳ

ಲಿಂಗಸಗೂರು – ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್ 370 ವಿಧಿಯನ್ನು ರದ್ದುಪಡಿಸುವಂತಹ ಧೈರ್ಯಶಾಲಿ ನಿರ್ಧಾರ ಕೈಗೊಳ್ಳಲಾಯಿತು. ಅಲ್ಲದೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವೂ ಸಾಧ್ಯವಾಯಿತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ…

ಇಂದು ಏ.3 ಕ್ಕೆ ಸಮ್ ಟ್ಯಾಲೆಂಟ್ ಆವಾರ್ಡ್ ಸ್ಪರ್ಧೆ : ಗಣಾಚಾರಿ

ಲಿಂಗಸಗೂರು : ಏಪ್ರೀಲ್ 3 ರಂದು ಉಮಾ ಮಹೇಶ್ವರಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಮ್ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ವಿನಯಕುಮಾರ್ ಗಣಾಚಾರಿ ತಿಳಿಸಿದರು. ಅವರು, ಕಳೆದ 10 ವರ್ಷಗಳಿಂದ ಟ್ಯಾಲೆಂಟ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗುತ್ತಿದ್ದು,…