ಭಾರತಾಂಬೆಯ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳುತ್ತಿರುವ ಯೋಧ

ಮಾನ್ವಿ. ತಾಲೂಕಿನ ಪುಟ್ಟ ಗ್ರಾಮ ದೇವಿಪುರದಲ್ಲಿ ಹುಟ್ಟಿದ ಶ್ರೀ ಮಲ್ಲಯ್ಯ ನಾಯಕ ಪೆದರೆಡ್ಡಿರವರು ಕಡು ಬಡತನದಲ್ಲಿ ಹುಟ್ಟಿ ಸ್ವ ಗ್ರಾಮದಲ್ಲಿ ವಿದ್ಯಾಭ್ಯಾಸ ಆರಂಭ ಮಾಡಿ ನಂತರದ ದಿನಗಳಲ್ಲಿ ಹೆಚ್ಚಿನ ಅಭ್ಯಾಸ ಮಾನ್ವಿ ತಾಲೂಕಿನ ಸರ್ಕಾರಿ ಶಾಲಾ ಕಾಲೇಜು ಗಳಲ್ಲಿ ಅಭ್ಯಾಸ ಮಾಡಿ…

ಮಿಷನ್‌ ಏಡ್ಸ್ ಸುರಕ್ಷಾ ಅಭಿಯಾನ: ಹೆಚ್‌ಐವಿ ಸ್ಥಿತಿಯನ್ನು ತಿಳಿಯಲು ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಮಾಹಿತಿ ಪಡೆಯಿರಿ.: ಡಾ ಸುರೇಂದ್ರ ಬಾಬು.

ರಾಯಚೂರು,ಏ:01, ಜೀವನದ ಕೆಲವು ಘಟನೆಗಳಿಂದ ಆಕಸ್ಮಿಕವಾಗಿ ಅಥವಾ ಗೊತ್ತಿಲ್ಲದೆಯೇ ಹೆಚ್‌ಐವಿ ಸೋಂಕಿನ ಸಾಧ್ಯತೆಗಳನ್ನು ಆರಂಭದಲ್ಲಿಯೇ ಗುರ್ತಿಸಲು ಹಾಗೂ ಅಪಾಯಕಾರಿ ಯಾಗಬಹುದಾದ ಸನ್ನಿವೇಶಗಳಿಂದ ದೂರವಾಗಲು ಯಾವ ಸಂಕೋಚವಿಲ್ಲದೆ ಮೊಬೈಲ್‌ ಮೂಲಕ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್ ಮಾಡಿ ಸ್ಥಿತಿ ತಿಳಿಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ…

ಸನ್ ರೈಸ್ ಕಾಲೇಜಿನಲ್ಲಿ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಜನ್ಮ ದಿನದ ಪ್ರಯುಕ್ತ ಅನ್ನದಾಸೋಹ ಕಾರ್ಯಕ್ರಮ

ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜು, ಸಿಂಧನೂರಿನಲ್ಲಿ ಶತಮಾನ ಕಂಡ ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಜನ್ಮದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿಗಳವರ ಭಾವಚಿತ್ರಕ್ಕೆ ಮಾಲಾರ್ಪಣೆ…

ಈರಣ್ಣ ನಾಯಕ ನಿವೃತ್ತಿ: ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪ, 31 ವರ್ಷಗಳ ಶಿಕ್ಷಣ ಸೇವೆಗೆ ವಿದಾಯ

ಮಾನ್ವಿ : ಬೆಂಗಳೂರು ಗ್ರಾಮಾಂತರ, ರಬ್ಬಣಕಲ್, ಕಾತರಿಗೆ ಹಾಗೂ ಆದಾಪುರ ಪೇಟೆ ಶಾಲೆಗಳಲ್ಲಿ 31 ವರ್ಷ 7 ತಿಂಗಳುಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಈರಣ್ಣ ನಾಯಕ ಅವರು ವಯೋ ನಿವೃತ್ತಿ ಹೊಂದಿದ್ದಾರೆ ಎಂದು ಮುಖ್ಯಗುರು ಹೆಚ್.ಡಿ ಪ್ರಕಾಶಬಾಬು ತಿಳಿಸಿದರು. ಈರಣ್ಣ…

ಏಪ್ರಿಲ್ 1ರಿಂದ ಸ್ವಯಂ ಗಣತಿ ಆರಂಭ, ಸಾರ್ವಜನಿಕರ ಸಹಕರಿಸಿ : ತಹಶೀಲ್ದಾರ್

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಜನಗಣತಿ 2027ರ ಅಂಗವಾಗಿ ಮೇಲ್ವಿಚಾರಕರ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಸ್ವಯಂ ಗಣತಿಗೆ ಚಾಲನೆ ನೀಡಿ ಮಾತನಾಡಿ, ಭಾರತ ಸರ್ಕಾರವು ದೇಶದ ಆರ್ಥಿಕ, ಶೈಕ್ಷಣಿಕ ಹಾಗೂ…

ಸಿದ್ದಗಂಗಾ ಮಠದ ಲಿಂ. ಶ್ರೀ.ಶಿವಕುಮಾರ ಸ್ವಾಮಿಗಳ ಜನ್ಮದಿನಾಚರಣೆ ಅಂಗವಾಗಿ ಅನ್ನದಾಸೋಹ

ಮಾನ್ವಿ:ಪಟ್ಟಣದ ನೆರಳು ಹಿರಿಯರ ಮನೆಯಲ್ಲಿ ಸಿದ್ದಗಂಗಾ ಮಠದ ಲಿಂ. ಶ್ರೀ.ಶಿವಕುಮಾರ ಸ್ವಾಮಿಗಳ 119ನೇ ಹುಟ್ಟು ಹಬ್ಬವನ್ನು ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಆಚರಣೆ ಮಾಡಿದರು. ಸಿದ್ದಗಂಗಾ ಮಠದ ಲಿಂ. ಶ್ರೀ.ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಠದ ಹಳೆಯ ವಿದ್ಯಾರ್ಥಿ ವೆಂಕಯ್ಯ…

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನಿಂದ ಛತ್ರಪತಿ ಶಿವಾಜಿ 399ನೇ ಜಯಂತೋತ್ಸವ ಜಿಲ್ಲಾ ಸಮಾವೇಶ

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನಿಂದ ಜಿಲ್ಲಾ ಸಮಾವೇಶ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಸಿಂಧನೂರು ತಾಲೂಕು ಘಟಕದಿಂದ ನಗರದ‌ ಕನಕದಾಸ ಕಲ್ಯಾಣ ಮಂಟಪದಲ್ಲಿ ಏ.5 ರಂದು ಶುಕ್ರವಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ನಾಗೋಜಿರಾವ್ ಕರಾಡೆ ತಿಳಿಸಿದರು.…

ಲೇಖನ :- ಸ್ಟೇಟಸ್‌ನಲ್ಲಿ ನೀನಿಲ್ಲ

ಅಂತರ್ಜಾಲ ಯುಗದಲ್ಲಿ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದಿನ ವಿಶ್ವದ ಜನಸಂಖ್ಯೆಯಲ್ಲಿ ಸುಮಾರು 36%–38% ರಷ್ಟು, ಅಂದರೆ ಸುಮಾರು 3 ಬಿಲಿಯನ್ ಜನರು ವಾಟ್ಸ್ ಆ್ಯಪ್ ಬಳಸುತ್ತಿದ್ದಾರೆ. ಈ ಅಪಾರ ಬಳಕೆಯಲ್ಲಿ ಗಮನಸೆಳೆಯುವ ಪ್ರಮುಖ ಅಂಶವೆಂದರೆ “ಸ್ಟೇಟಸ್”. “ಸ್ಟೇಟಸ್” ಎಂದರೆ…

ಏ.4ರಂದು ಹೆಚ್.ಡಿ.ಕುಮಾರಸ್ವಾಮಿ ಸಿಂಧನೂರಿಗೆ ಆಗಮನ.. ಶ್ರೀಕೃಷ್ಣದೇವರಾಯ ವಿದ್ಯಾ ಸಂಸ್ಥೆಗೆ ಸೈನಿಕ ಶಾಲೆ ಮಂಜೂರು ಉದ್ಘಾಟನೆ: ಬಿ.ವೆಂಕಟರಾವ್

ಸಿಂಧನೂರು ತಾಲೂಕಿನ ಹೊರವಲಯದ ಇ.ಜೆ ಹೊಸಳ್ಳಿ ಕ್ಯಾಂಪಿನಲ್ಲಿರುವ ಶ್ರೀ ಕೃಷ್ಣದೇವರಾಯ ವಿದ್ಯಾ ಸಂಸ್ಥೆಗೆ ಸೈನಿಕ ಶಾಲೆ ಮಂಜೂರಾಗಿದ್ದು, ಏಪ್ರಿಲ್ 4 ರಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆಯ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು…