ಗುಲಬರ್ಗಾ ವಿವಿ.43ನೇ ಘಟಿಕೋತ್ಸವ ಸಾಧಕ ಮಂಜುನಾಥ ಉಪನ್ಯಾಕರಿಗೆ ಕೆ.ಶಿವನಗೌಡನಾಯಕರವರ ಅಭಿಮಾನಿಬಳಗದವತಿಯಿಂದ ಅಭಿನಂದಾನ ಸಮಾರಂಭ

ಅರಕೇರಾ : ಜೀವನದಲ್ಲಿ ಯಶಸ್ಸು ಸಾಧಿಸಲು ಜ್ಞಾನ ಅತ್ಯಂತ ಮುಖ್ಯ ನಿರಂತಕ ಕಲಿಕೆಯ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಎಂದು ಬಿಜೆಪಿ ಹಿರಿಯ ಮುಖಂಡರಾದ ಕೆ.ಅನಂತರಾಜನಾಯಕ ಹೇಳಿದರು. ಅವರು ಅರಕೇರಾ ಪಟ್ಟಣದಲ್ಲಿನ ಶ್ರೀಸಿದ್ದಯ್ಯ ಹವಲ್ದಾರ ಸರಕಾರಿ…

ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಗೌರವ ಸಮರ್ಪಣೆ

ತಾಳಿಕೋಟಿ: ಪಟ್ಟಣದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ವತಿಯಿಂದ ಸೋಮವಾರ ಸಂಜೆ ಆಯೋಜಿಸಿದ ಎರಡನೇ ವರ್ಷದ ಶ್ರೀರಾಮ ನವಮಿ ಉತ್ಸವ ಹಾಗೂ ಭವ್ಯ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಿ…

ಪವಿತ್ರ ವಾರದ ಸಂದೇಶ: ಪ್ರೀತಿ, ತ್ಯಾಗ, ಕ್ಷಮೆ ಮತ್ತು ಪುನರುತ್ಥಾನ ಗುಡ್ ಫ್ರೈಡೆ

ಮಾನವ ಜೀವನದಲ್ಲಿ ಪ್ರೀತಿ, ಕ್ಷಮೆ ಮತ್ತು ತ್ಯಾಗವು ಅತ್ಯಂತ ಮಹತ್ವದ ಮೌಲ್ಯಗಳಾಗಿವೆ. ಆದರೂ, ನಮ್ಮ ದೈನಂದಿನ ಬದುಕಿನಲ್ಲಿ ನಾವು ಅನೇಕ ವಿರೋಧಾಭಾಸಗಳನ್ನು ಕಾಣುತ್ತೇವೆ. ಕೆಲವರು ವಿನಯದಿಂದ, ಭಕ್ತಿಯಿಂದ ಬದುಕುತ್ತಿದ್ದರೆ, ಇನ್ನೂ ಕೆಲವರು ದ್ವೇಷ, ಪ್ರತೀಕಾರ ಮತ್ತು ಅಹಂಕಾರದಿಂದ ನಡೆದುಕೊಳ್ಳುತ್ತಾರೆ. ನಾವು ಈ…

ದೇಶದಲ್ಲೇ ಮೊದಲ ಬಾರಿಗೆ ರಾಯಚೂರಿನಲ್ಲಿ ತೇಜಸ್ ಸ್ಟಾರ್ಟ್ ಆಪ್ ಇಂಡಿಯಾ ಕಾರ್ಯಾಗಾರ: ಜಿಲ್ಲೆಯ ಉದ್ಯಮಶೀಲತೆಗಾಗಿ ಮಹತ್ವದ ಉತ್ತೇಜನ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಗ್ರಾಮೀಣ ಮಟ್ಟದಲ್ಲಿ ನವೀನತೆಯನ್ನು ಉತ್ತೇಜಿಸಲು ಹಾಗೂ ಮಹಾನಗರಗಳ ಹೊರತಾಗಿ ಭಾರತದ ಉದ್ಯಮಶೀಲ ಪರಿಸರವನ್ನು ವಿಸ್ತರಿಸಲು ಮಹತ್ವದ ಹೆಜ್ಜೆಯಾಗಿ, ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉದ್ಯಮ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ…

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಯಚೂರು ಜಿಲ್ಲಾ ಪ್ರವಾಸ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು 2026ರ ಏಪ್ರಿಲ್ 4ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ. ಅವರು ಏಪ್ರಿಲ್ 4ರ ಬೆಳಿಗ್ಗೆ 9ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ…

ಕಾರುಣ್ಯ ಆಶ್ರಮದಲ್ಲಿ ಸಿದ್ದಗಂಗಾ ಶ್ರೀಗಳ 119ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಶ್ರೀಗಳು ಜಗತ್ತು ಕಂಡ ದೇವಮಾನವರಾಗಿದ್ದರು – ಡಾ.ಚನ್ನಬಸವ ಸ್ವಾಮಿ ಹಿರೇಮಠ

ಸಿಂಧನೂರು ಎ 01 – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಸ್ವಾಮಿ ಚಾರಿಟೇಬಲ್ ಟ್ರಸ್ಟ್ (ರಿ)ಕರಡಕಲ್ ಲಿಂಗಸೂಗೂರು. ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ (ರಿ) ಸಿಂಧನೂರು.…

ಅಪರಿಚಿತ ಪುರುಷನ ಶವ ಪತ್ತೆ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಇಲ್ಲಿನ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಏರಿಯಾದ ಗೂಡ್ ಶೇಡ್‌ನಲ್ಲಿ ಮಾರ್ಚ್ 28ರ ಸಂಜೆ 5.30ಗಂಟೆ ಸುಮಾರಿಗೆ ಅಂದಾಜು 45-50 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಕಂಡುಬಂದಿದ್ದು, ಸಂಬಂಧಿಕರ ಪತ್ತೆಗೆ…

ರೈತ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ…

ಏಪ್ರಿಲ್ 09ರಂದು ಅಕ್ಕಿ ದಾಸ್ತಾನು ಬಹಿರಂಗ ಹರಾಜು: ತಹಶೀಲ್ದಾರ್ ನಾಗಮ್ಮ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿಯಾದ ಅಕ್ಕಿ ದಾಸ್ತಾನನ್ನು ಬಹಿರಂಗ ಹರಾಜು ಪ್ರಕ್ರಿಯೆಯನ್ನು ಏಪ್ರಿಲ್ 9ರ ಬೆಳಿಗ್ಗೆ 12ಗಂಟೆಗೆ ದೇವದುರ್ಗ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

ಏಪ್ರಿಲ್ 08ರಂದು ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ

ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ…