ಎಸ್‌ಐಆರ್ ಅರಳಹಳ್ಳಿ ತಾಂಡದಲ್ಲಿ ನೂರಕ್ಕೆ ನೂರು ಪ್ರಗತಿ : ಮತಗಟ್ಟೆ ಅಧಿಕಾರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಬಳ್ಳಾರಿ / ಕಂಪ್ಲಿ : ದೇಶಾದ್ಯಂತ ಬರಿ ಸದ್ದು ಮಾಡುತ್ತಿರುವ ಮತದಾರರ ವಿಶೇಷ(ಎಸ್‌ಐಆರ್) ಸಮಗ್ರ ಪರಿಷ್ಕರಣೆ ಬಗ್ಗೆ ಹಲವಾರು ಆರೋಪ ಪ್ರತ್ಯಾರೋಪಗಳಿದ್ದರೂ ಸಹಿತ ಕಂಪ್ಲಿ ತಾಲ್ಲೂಕಿನ ಸಣಾಪುರ ಗ್ರಾ.ಪಂ.ವ್ಯಾಪ್ತಿಯ ಅರಳಹಳ್ಳಿ ತಾಂಡದಲ್ಲಿ ಎಸ್ ಐ ಆರ್ ಪ್ರಕ್ರಿಯೆ ನೂರಕ್ಕೆ ನೂರು ಪ್ರಗತಿ…

ಜಾಲಹಳ್ಳಿಯಲ್ಲಿ ಜುಲೈ 13ರಂದು ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದ ಅಂಗವಾಗಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ; ಪೂರ್ವಭಾವಿ ಸಭೆ

ಜಾಲಹಳ್ಳಿ, ಜುಲೈ 9: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿರುವ ಶಿವು ಪಾಣಿ ಸಾಹುಕಾರ್ ಅವರ ಕಾರ್ಯಾಲಯದಲ್ಲಿ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ ಜನ್ಮದಿನದ ಅಂಗವಾಗಿ ಜುಲೈ 13ರಂದು ನಡೆಯಲಿರುವ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದ…

ಅಕ್ಷರಾಭ್ಯಾಸದಿಂದ ಮಕ್ಕಳ ಶೈಕ್ಷಣಿಕ ಪಯಣಕ್ಕೆ ಶುಭಾರಂಭ: ಬ್ಯಾಗವಾಟ್‌ನಲ್ಲಿ ಸರಸ್ವತಿ ಪೂಜೆ ಸಂಭ್ರಮ

ಸಿಂಧನೂರು, ಜುಲೈ 10: ಮಕ್ಕಳ ವಿದ್ಯಾಭ್ಯಾಸದ ಶುಭಾರಂಭದ ಸಂಕೇತವಾಗಿ ಬ್ಯಾಗವಾಟ್ ಗ್ರಾಮದ ವಿದ್ಯಾವಾಹಿನಿ ಶಾಲೆಯಲ್ಲಿ ಶುಕ್ರವಾರ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಭಕ್ತಿ, ಸಂಭ್ರಮ ಮತ್ತು ಸಾಂಪ್ರದಾಯಿಕವಾಗಿ ನಡೆಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಮ. ಘ. ಚ.…

ಮಸ್ಕಿ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮ

ಮಸ್ಕಿ : ಸಮುದಾಯ ಪೊಲೀಸ್ ಪರಿಕಲ್ಪನೆಯಡಿ ವಿದ್ಯಾರ್ಥಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಅರಿವು ಹಾಗೂ ವಿಶ್ವಾಸ ಮೂಡಿಸುವ ಉದ್ದೇಶದಿಂದ ಇಂದು ಮಸ್ಕಿ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ (Open House) ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು…

ಕೃಷಿ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ

ಇಂದು ಕೃಷಿ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಯಾಪಲದಿನ್ನಿ ಪೊಲೀಸ್ ಠಾಣೆ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಡಿ. ರಾಂಪುರದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ, ಡಿ. ರಾಂಪುರದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯಾಪಲದಿನ್ನಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ಪಿ.ಎಸ್.ಐ.)…