ಏ.5 ಜಗಜೀವನರಾಂ ಜಯಂತಿ ಆಚರಣೆ
ಮಸ್ಕಿ: ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಮಂಜುನಾಥ ಭೋಗಾವತಿ ಅಧ್ಯಕ್ಷತೆಯಲ್ಲಿ ಜಗಜೀವನರಾಂ ಜಯಂತಿ ಆಚರಣೆ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ತಹಸಿಲ್ದಾರ್ ಮಂಜುನಾಥ್ ಭೋಗಾವತಿ ಮಾತನಾಡಿ ಕಳೆದ ವರ್ಷದಂತೆ ಈ ವರ್ಷವೂ ಸಹ ಎಲ್ಲರ ಅಭಿಪ್ರಾಯವನ್ನು ಪಡೆದು…
ಬಳಗಾನೂರು ಬಜೆಟ್ ಬ್ಯಾಲೆನ್ಸ್ ಗೇಮ್, ಬಂಡವಾಳ ಹೂಡಿಕೆ ಬೂಮ್! ಮಾರ್ಚ್ ಆಯವ್ಯಯ ಸಭೆ ಯಶಸ್ವಿ
ಬಳಗಾನೂರು ಮಾ,31: ಪಟ್ಟಣದ ಅಭಿವೃದ್ಧಿಯ ಭವಿಷ್ಯಕ್ಕೆ ದಿಕ್ಕು ತೋರಿಸುವ 2026-27ನೇ ಸಾಲಿನ ಆಯವ್ಯಯವನ್ನು ಬಳಗಾನೂರು ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಶಿವಕುಮಾರ ನಾಯಕ ಮಂಗಳವಾರ ಮಂಡಿಸಿದ್ದಾರೆ. ಈ ಬಜೆಟ್ ಪಟ್ಟಣದ ಆರ್ಥಿಕ ಸ್ಥಿತಿಗತಿಗಳನ್ನು ಮಾತ್ರವಲ್ಲ,ಮುಂದಿನ ವರ್ಷದ ಕಾರ್ಯಯೋಜನೆಗೆ ಒಂದು ನಕ್ಷೆಯಂತಿದೆ. ಆಯವ್ಯಯದ ಪ್ರಕಾರ,…
ಏಪ್ರಿಲ್ 2ರಂದು ತೇಜಸ್ ಕಾರ್ಯಾಗಾರ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ಸರ್ಕಾರ ಉದ್ಯಮ ಮತ್ತು ಅಂತರಿಕ ವ್ಯಾಪಾರ ಉತ್ತೇಜನ ಇಲಾಖೆ, ಸ್ಟಾರ್ಟ್ ಅಪ್ ಇಂಡಿಯಾ ಯೋಜನೆ ಹಾಗೂ ಜಿಲ್ಲಾಡಳಿತ ರಾಯಚೂರು ಇವರು ಸಂಯುಕ್ತಾಶ್ರಯದಲ್ಲಿ ತೇಜಸ್ ಕಾರ್ಯಾಗಾರವನ್ನು ಏಪ್ರಿಲ್ 2ರ ಬೆಳಿಗ್ಗೆ 10.30ಗಂಟೆಗೆ ನಗರದ ಕೃಷಿ…
ಮಹಾನಗರ ಪಾಲಿಕೆಯಿಂದ ಏಪ್ರಿಲ್ 1, 4, 5ರಂದು ಗಣತಿ ತರಬೇತಿ ಕಾರ್ಯಕ್ರಮ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ಗಣತಿ ತರಬೇತಿ ಕಾರ್ಯಕ್ರಮವನ್ನು ಏಪ್ರಿಲ್ 1, 4 ಹಾಗೂ 5ರಂದು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 1 ಹಾಗೂ 4ರಂದು ಬೆಳಿಗ್ಗೆ 10ರಿಂದ 05:30 ರವರೆಗೆ ನಗರದ…
ಮಾನವಿ ಪುರಸಭೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಪಟ್ಟಣದ ಪುರಸಭೆಯಿಂದ 2026-27ನೇ ಸಾಲಿಗಾಗಿ ಶೇ.5 ಯೋಜನೆಯಡಿ ವಿಕಲಾಂಗ ಚೇತನರಿಗೆ ಎಸ್.ಎಫ್.ಸಿ. ಅನುದಾನದಲ್ಲಿ ಜೀವ ವಿಮಾ ಮಾಡಿಸಿಕೊಳ್ಳಲು ಸಹಾಯ ಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯೊಂದಿಗೆ 2 ಭಾವಚಿತ್ರಗಳು,…
ಸಿರವಾರ: ಏಪ್ರಿಲ್ 6ರಂದು ಮಾರುಕಟ್ಟೆ ಬಹಿರಂಗ ಹರಾಜು
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ವತಿಯಿಂದ 2026-27ನೇ ಸಾಲಿನ ಅವಧಿಗೆ ಮಾರುಕಟ್ಟೆ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಏಪ್ರಿಲ್ 6ರ ಬೆಳಿಗ್ಗೆ 11ಗಂಟೆಗೆ ನೂತನ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಭಾಗವಹಿಸಬಹುದಾಗಿದೆ ಎಂದು ಕೋರಲಾಗಿದೆ. ಆಸಕ್ತಿಯುಳ್ಳವರು…
ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ, ರಿಯಾಯಿತಿ ಪಡೆಯಿರಿ: ಪಾಲಿಕೆ ಆಯುಕ್ತ ಮೊಹಪಾತ್ರ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2026-27ನೇ ಸಾಲಿನ ಕಂದಾಯ ಪಾವತಿಯನ್ನು ಏಪ್ರಿಲ್ 1ರಿಂದ 30ರೊಳಗಾಗಿ ತೆರಿಗೆ ಪಾವತಿ ಮಾಡಿದಲ್ಲಿ ತೆರಿಗೆ ಪಾವತಿಯ ಒಟ್ಟು ಮೊತ್ತಕ್ಕೆ ಶೇ. 5 ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದ್ದು, ನಿಗದಿತ ಅವಧಿಯೊಳಗೆ…
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಏಪ್ರಿಲ್ 1ರಂದು ಪೂರ್ವಭಾವಿ ಸಭೆ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಮತ್ತು…
71 ದಿನದಲ್ಲಿ 1,079 ಪ್ರಕರಣ ವಿಲೇವಾರಿ, 2 ಲಕ್ಷ 28 ಸಾವಿರ ದಂಡ, 34 ಸಾವಿರ ಪರಿಹಾರ: ಬಿ.ವೆಂಕಟ ಸಿಂಗ್
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳು ವಿಲೇವಾರಿ ಮಾಡಿದೆ ಎಂದು ಕರ್ನಾಟಕ ಮಾಹಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ…
ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಇಲ್ಲಿನ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆಯು ಏಪ್ರಿಲ್ 2ರ ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಆರಕ್ಷಕ ನಿರೀಕ್ಷಕರಾದ ಬಸವರಾಜ ಅವರು ಭಾಗಿಯಾಗಲಿದ್ದಾರೆ.…
