ಮಾನವಿ ಪುರಸಭೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಪಟ್ಟಣದ ಪುರಸಭೆಯಿಂದ 2026-27ನೇ ಸಾಲಿಗಾಗಿ ಶೇ.5 ಯೋಜನೆಯಡಿ ವಿಕಲಾಂಗ ಚೇತನರಿಗೆ ಎಸ್.ಎಫ್.ಸಿ. ಅನುದಾನದಲ್ಲಿ ಜೀವ ವಿಮಾ ಮಾಡಿಸಿಕೊಳ್ಳಲು ಸಹಾಯ ಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯೊಂದಿಗೆ 2 ಭಾವಚಿತ್ರಗಳು,…
ಸಿರವಾರ: ಏಪ್ರಿಲ್ 6ರಂದು ಮಾರುಕಟ್ಟೆ ಬಹಿರಂಗ ಹರಾಜು
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ವತಿಯಿಂದ 2026-27ನೇ ಸಾಲಿನ ಅವಧಿಗೆ ಮಾರುಕಟ್ಟೆ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಏಪ್ರಿಲ್ 6ರ ಬೆಳಿಗ್ಗೆ 11ಗಂಟೆಗೆ ನೂತನ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಭಾಗವಹಿಸಬಹುದಾಗಿದೆ ಎಂದು ಕೋರಲಾಗಿದೆ. ಆಸಕ್ತಿಯುಳ್ಳವರು…
ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ, ರಿಯಾಯಿತಿ ಪಡೆಯಿರಿ: ಪಾಲಿಕೆ ಆಯುಕ್ತ ಮೊಹಪಾತ್ರ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2026-27ನೇ ಸಾಲಿನ ಕಂದಾಯ ಪಾವತಿಯನ್ನು ಏಪ್ರಿಲ್ 1ರಿಂದ 30ರೊಳಗಾಗಿ ತೆರಿಗೆ ಪಾವತಿ ಮಾಡಿದಲ್ಲಿ ತೆರಿಗೆ ಪಾವತಿಯ ಒಟ್ಟು ಮೊತ್ತಕ್ಕೆ ಶೇ. 5 ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದ್ದು, ನಿಗದಿತ ಅವಧಿಯೊಳಗೆ…
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಏಪ್ರಿಲ್ 1ರಂದು ಪೂರ್ವಭಾವಿ ಸಭೆ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಮತ್ತು…
71 ದಿನದಲ್ಲಿ 1,079 ಪ್ರಕರಣ ವಿಲೇವಾರಿ, 2 ಲಕ್ಷ 28 ಸಾವಿರ ದಂಡ, 34 ಸಾವಿರ ಪರಿಹಾರ: ಬಿ.ವೆಂಕಟ ಸಿಂಗ್
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳು ವಿಲೇವಾರಿ ಮಾಡಿದೆ ಎಂದು ಕರ್ನಾಟಕ ಮಾಹಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ…
ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಇಲ್ಲಿನ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆಯು ಏಪ್ರಿಲ್ 2ರ ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಆರಕ್ಷಕ ನಿರೀಕ್ಷಕರಾದ ಬಸವರಾಜ ಅವರು ಭಾಗಿಯಾಗಲಿದ್ದಾರೆ.…
ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು
ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 31ರ ಮಂಗಳವಾರ 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ವಿಷಯದಲ್ಲಿ ಒಟ್ಟು 29,785 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 3964 ವಿದ್ಯಾರ್ಥಿಗಳು ಪರೀಕ್ಷೆಗೆ…
ಭಗವಾನ್ ಮಹಾವೀರರ ಶಾಂತಿ, ಸೌಹಾರ್ಧತೆ ಸಂದೇಶಗಳು ಇಂದಿಗೂ ಪ್ರಸ್ತುತ: ಡಾ.ಹಂಪಣ್ಣ ಸಜ್ಜನ್
ರಾಯಚೂರು : ಮಾರ್ಚ್ 31 (ಕರ್ನಾಟಕ ವಾರ್ತೆ): ಭಗವಾನ್ ಮಹಾವೀರರು ತಮ್ಮ ಜೀವಿತಾವಧಿಯಲ್ಲಿ ಪರಿಪಾಲನೆ ಮಾಡಿದ ಮತ್ತು ಇಡೀ ಜಗತ್ತಿಗೆ ತಿಳಿಸಿಕೊಟ್ಟ ಶಾಂತಿ, ಸೌಹಾರ್ಧತೆ ಮತ್ತು ಸಹೋದರತೆ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು…
ನೀರು ಶುದ್ದೀಕರಣ ಘಟಕಗಳನ್ನು ಅಕ್ರಮವಾಗಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಮ್ಮ ಕರವೇ ಒತ್ತಾಯ.
ಲಿಂಗಸಗೂರು : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ನೀರು ಶುದ್ದೀಕರಣ ಘಟಕಗಳು ಯಾವುದೇ ಸರಿಯಾದ ನಿಯಮಾವಳಿ ಹಾಗೂ ಮಾನದಂಡಗಳನ್ನು ಪಾಲಿಸದೇ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ರಿ) ತಾಲೂಕ ಅಧ್ಯಕ್ಷ ತಿಮ್ಮರೆಡ್ಡಿ ಮುನ್ನೂರು ಸಹಾಯಕ ಆಯುಕ್ತರಿಗೆ ಮನವಿಯನ್ನು…
ಡಾ. ಪ್ರಭುಗೌಡ ಲಿಂಗದಳ್ಳಿಗೆ ಗೌರವ ಸಮರ್ಪಣೆ
ತಾಳಿಕೋಟಿ: ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಶ್ರೀ ವೃಷಭೇಂದ್ರೇಶ್ವರ ಮಠದ ಜಾತ್ರಾ ಮಹೋತ್ಸವವು ಭಕ್ತಿ ಹಾಗೂ ಧಾರ್ಮಿಕ ಸಂಭ್ರಮದ ವಾತಾವರಣದಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಅಂಗವಾಗಿ ಆಯೋಜಿಸಿದ್ದ ಮಹಾಸಾತ್ವಿ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಭಕ್ತರು…
