ಹಿಂದೂ ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಶಾಸಕ ಯತ್ನಾಳ

ತಾಳಿಕೋಟಿ: ಹಿಂದೂ ಸನಾತನ ಧರ್ಮದ ಸಂಸ್ಕೃತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಅದರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು ಇದಕ್ಕಾಗಿ ನಾವೆಲ್ಲರೂ ಒಂದಾಗುವ ಅಗತ್ಯ ಇದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ವೃತದಲ್ಲಿ…

ಭಗವಾನ್ ಮಹಾವೀರ ಜಯಂತಿ ಅಂಗವಾಗಿ ಭಕ್ತಿಭಾವ ಹಾಗೂ ಧಾರ್ಮಿಕ ಉತ್ಸಾಹದ ನಡುವೆ ಭವ್ಯ ಮೆರವಣಿಗೆ

ಸಿಂಧನೂರು : ಸಿಂಧನೂರು ನಗರದಲ್ಲಿ ಭಗವಾನ್ ಮಹಾವೀರ ಜಯಂತಿ ಅಂಗವಾಗಿ ಭಕ್ತಿಭಾವ ಹಾಗೂ ಧಾರ್ಮಿಕ ಉತ್ಸಾಹದ ನಡುವೆ ಭವ್ಯ ಮೆರವಣಿಗೆ ಆಯೋಜಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಈ ಮೆರವಣಿಗೆಯಲ್ಲಿ ಭಗವಾನ್ ಮಹಾವೀರರ ಭಾವಚಿತ್ರಗಳು, ಧಾರ್ಮಿಕ ಘೋಷಣೆಗಳು, ಭಜನೆಗಳು ಹಾಗೂ ಸಾಂಸ್ಕೃತಿಕ…

ಜೆಡಿಎಸ್ ಸಿಂಧನೂರು ಘಟಕ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ (SIR) ಬಿಎಲ್‌ಎ ಕಾರ್ಯಾಗಾರ ಯಶಸ್ವಿ

ಸಿಂಧನೂರು: ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪ್ರದೇಶ ಜನತಾದಳ (ಜೆಡಿಎಸ್) ವತಿಯಿಂದ ಆಯೋಜಿಸಲಾದ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕುರಿತ ಬಿಎಲ್‌ಎ ತರಬೇತಿ ಕಾರ್ಯಾಗಾರವು ಉತ್ಸಾಹಭರಿತವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕ್ಷೇತ್ರದ ವಿವಿಧ ಮತಗಟ್ಟೆಗಳಿಂದ…

ಲೇಖನ :- ಸ್ಟೇಟಸ್‌ನಲ್ಲಿ ನೀನಿಲ್ಲ

ಅಂತರ್ಜಾಲ ಯುಗದಲ್ಲಿ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದಿನ ವಿಶ್ವದ ಜನಸಂಖ್ಯೆಯಲ್ಲಿ ಸುಮಾರು 36%–38% ರಷ್ಟು, ಅಂದರೆ ಸುಮಾರು 3 ಬಿಲಿಯನ್ ಜನರು ವಾಟ್ಸ್ ಆ್ಯಪ್ ಬಳಸುತ್ತಿದ್ದಾರೆ. ಈ ಅಪಾರ ಬಳಕೆಯಲ್ಲಿ ಗಮನಸೆಳೆಯುವ ಪ್ರಮುಖ ಅಂಶವೆಂದರೆ “ಸ್ಟೇಟಸ್”. “ಸ್ಟೇಟಸ್” ಎಂದರೆ…

ಏ.3 ರಂದು ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪ್ರವೇಶ ಪರೀಕ್ಷೆ: ಕೆ.ವಿಜಯಲಕ್ಷ್ಮೀ

ಮಾನ್ವಿ: ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಪಿ.ಯು.ಕಾಲೇಜಿನಲ್ಲಿ 2026-27ನೇ ಸಾಲಿಗೆ ವಿಜ್ಞಾನ ವಿಭಾಗದ ಪ್ರಥಮ ವರ್ಷದ ಉಚಿತ ಮತ್ತು ಶುಲ್ಕ ರಿಯಾಯಿತಿ ಪ್ರವೇಶಕ್ಕಾಗಿ ಏ.3 ರಂದು ಬೆಳಿಗ್ಗೆ 10:30ಕ್ಕೆ ಪ್ರತಿಭಾನ್ವೇಶಣೆ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ…

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ

ಮಾನ್ವಿ,: ಪಟ್ಟಣದ ಕಳಿಂಗ ಪಿ.ಯು. ಕಾಲೇಜಿನಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾನ್ವಿ ವತಿಯಿಂದ ನಡೆದ ವಿವಿಧ ದತ್ತಿ ದಾನಿಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ದಿ.ಶ್ರೀ ರಾಮಚಂದ್ರಪ್ಪ ದತ್ತಿ ವಿಷಯ ರಾಮಚಂದ್ರಪ್ಪನವರ ಕುರಿತು ನಿವೃತ್ತ ಶಿಕ್ಷಕ ಮೂಕಪ್ಪ ಕಟ್ಟಿಮನಿ ಉಪನ್ಯಾಸ ನೀಡಿ…

ನಂಜಲದಿನ್ನಿ ಗ್ರಾಮದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಹಾಗೂ ಕ್ಯಾನ್ಸರ್ ಕುರಿತು ಅರಿವು ಮತ್ತು ಉಚಿತ ತಪಾಸಣಾ ಶಿಬಿರ

ಸಿಂಧನೂರು: ತಾಲೂಕಿನ ನಂಜಲದಿನ್ನಿ ಗ್ರಾಮದಲ್ಲಿ ಇತ್ತೀಚೆಗೆ ಸೊಳ್ಳೆಗಳಿಂದ ಹರಡುವ ರೋಗಗಳು ಮತ್ತು ಅಸಾಂಕ್ರಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಪೀಪಲ್ ಟು ಪೀಪಲ್ ಹೆಲ್ತ್…

ಸಹನಾ ಅನುಬಂಧ” ಸಹನಾ ಶಾಲೆಯ 15ನೇ ವಾರ್ಷಿಕೋತ್ಸವ ಸಮಾರಂಭ ಯಶಸ್ವಿ.

ಮುದಗಲ್: ಸಹನಾ ಶಾಲೆಯಲ್ಲಿ 15ನೇ ವಾರ್ಷಿಕೋತ್ಸವ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಗಣ್ಯರು ಹಾಗೂ ಶಾಲೆಯ ಆಡಳಿತ ಮಂಡಳಿ ಸದಸ್ಯರು ಸಸಿಗೆ ನೀರೆರುದುವರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಿ.ಡಿ.ಎಂ ಮಾಪಾಶ ಮಾತನಾಡಿ ಶಿಕ್ಷಕರ ಜೊತೆ…

ಬಾಗಲಕೋಟೆ ಉಪಚುನಾವಣೆ: 15ನೇ ವಾರ್ಡ್‌ನಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅಬ್ಬರದ ಪ್ರಚಾರ

ಬಾಗಲಕೋಟೆ: ನಗರದ 15ನೇ ವಾರ್ಡ್‌ನಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಸಿಂಧನೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಬಿರುಸಿನ ಮತಯಾಚನೆ ನಡೆಸಿದರು. ಮನೆ ಮನೆಗೆ ತೆರಳಿ ಮತದಾರರ ಮನ ಗೆಲ್ಲುವ ಪ್ರಯತ್ನ ಮಾಡಿದ ಅವರು, ಕಾಂಗ್ರೆಸ್…

ಸುಗೂರ ಎನ್ ಗ್ರಾಮದ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ವಿನೂತನ ದೇವಸ್ಥಾನದ ಭವ್ಯ ಕಟ್ಟಡದ ಲೋಕಾರ್ಪಣೆಗೆ ರಾಜ್ಯದ ಸಿ.ಎಮ್ ಸಿದ್ರಾಮಯ್ಯನವರು ಆಗಮನ

‌ ‌ ಸದ್ಗುರು ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಸಕಲ ಸಿದ್ದತೆ ‌ ‌ ‌ ‌ ‌ ‌ ‌ ‌ ಸುಗೂರ ಶ್ರೀ ಮಠಕ್ಕೆ ತಹಶಿಲ್ದಾರರ ಭೇಟಿ ‌ ‌ ‌ *ಚಿತ್ತಾಪುರ:- ತಾಲೂಕು ಸುಗೂರ ಎನ್ ಗ್ರಾಮದ ಪವಾಡ…