ಇಂದು ಸೌಹಾರ್ದ ಇಫ್ತಾರ ಕೂಟ ಕಾರ್ಯಕ್ರಮ
ತಾಳಿಕೋಟಿ: ಪವಿತ್ರ ರಮಜಾನ್ ಮಾಸದ ಪ್ರಯುಕ್ತ ಜಮಾತೆ ಇಸ್ಲಾಮಿ ಹಿಂದ್ ನಗರ ಶಾಖೆಯ ವತಿಯಿಂದ ಸರ್ವಧರ್ಮಿಯರಿಗಾಗಿ ಹಮ್ಮಿಕೊಂಡ ಸೌಹಾರ್ದ ಇಫ್ತಾರ ಕೂಟ ಕಾರ್ಯಕ್ರಮ ಇಂದು(ಮಾ.10) ನಡೆಯಲಿದೆ. ಪಟ್ಟಣದ ಕತ್ರಿ ಬಜಾರ್ ಹತ್ತಿರ ಇರುವ ಜಾಮಿಯಾ ಮಸೀದಿಯಲ್ಲಿ ಸಂಜೆ 5-15 ಘಂಟೆಗೆ ನಡೆಯಲಿರುವ…
ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸಬೇಡಿ :ಡಾ. ಅಂಬಿಕಾ ಮಧುಸೂಧನ
ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ 6 ನೇ ದಿನದ ಕಾರ್ಯಕ್ರಮದಲ್ಲಿ ಡಾ.ಅಂಬಿಕಾ ಮಧುಸೂಧನರವರು ವಿಶೇಷ ಉಪನ್ಯಾಸ ನೀಡಿ ರಾಷ್ಟೀಯ ಸೇವಾ ಯೋಜನೆಯಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣಗಳನ್ನು…
ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವವರೆಗೂ ಹೋರಾಟ ನಿಲ್ಲದು : ಡಾ . ಚಂದ್ರಶೇಖರ್
ಲಿಂಗಸಗೂರು : ಮಾ 11 ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ (ರಿ) ಮತ್ತು ಉತ್ತರ ಕರ್ನಾಟಕ ಮಡಿವಾಳರ ಸಂಘ (ರಿ) ಹಾಗೂ ಜಗದ್ಗುರು ಡಾ. ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ, ಚಿತ್ರದುರ್ಗ…
ದ್ವಿತೀಯ ಪಿಯುಸಿ ಪರೀಕ್ಷೆ; 466 ವಿದ್ಯಾರ್ಥಿಗಳು ಗೈರು ಹಾಜರಿ
ರಾಯಚೂರು ಮಾರ್ಚ್ 09 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ 2026ರ ಮಾರ್ಚ್ 09ರ ಸೋಮವಾರ ದಂದು ನಡೆದ ದ್ವಿತೀಯ ಪಿಯುಸಿ-01ರ ಶಿಕ್ಷಣ, ರಸಾಯಶಾಸ್ತç ಹಾಗೂ ಬೇಸಿಕ್ ಗಣಿತ ವಿಷಯದ ಪರೀಕ್ಷೆಯಲ್ಲಿ ಒಟ್ಟು 466 ವಿದ್ಯಾರ್ಥಿಗಳು ಗೈರು…
ಶಕ್ತಿನಗರ ವ್ಯಾಪ್ತಿಯಲ್ಲಿ ಮಾರ್ಚ್ 11ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಮಾರ್ಚ್ 09 (ಕರ್ನಾಟಕ ವಾರ್ತೆ): ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ ಎಸ್-1 ನಿವೇದಿತ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 11ರ ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ಸೂಗರೇಶ್ವರ ನಗರ,…
ಅಕ್ಷರ ಆವಿಷ್ಕಾರ ಯೋಜನೆಯ ಅತಿಥಿ ಶಿಕ್ಷಕರ ಹತ್ತು ತಿಂಗಳ ಗೌರವದನ ಬಿಡುಗಡೆ ಮಾಡಲು ಎಐಡಿವೈಓ ಒತ್ತಾಯ.
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಯ ಅಕ್ಷರ ಆವಿಷ್ಕಾರ ಯೋಜನೆ ಅಡಿಯಲ್ಲಿ ಕಲ್ಯಾಣ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪ್ರಾರಂಭವಾದ ಎಲ್.ಕೆ.ಜಿ, ಯುಕೆಜಿ (ಇಸಿಸಿಇ)ಮತ್ತು ದ್ವಿಭಾಷಾ ( ಬೈಲಿಂಗ್ವಲ್) ತರಗತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ…
ವಿಕಲಚೇತನರ ಸಮುದಾಯ ಆಧಾರಿತ ಪುನರ್ವಸತಿ “10 ಹೆಜ್ಜೆಗಳು” ತರಬೇತಿ ಶಿಬಿರ ತರಬೇತಿ ಸದುಪಯೋಗ ಪಡೆದುಕೊಳ್ಳಿ: ದೇಸಾಯಿ ದೋತರಬಂಡಿ
ಮಾನ್ವಿ : ಪಟ್ಟಣದ ಸಾಮಾರ್ಥ್ಯ ಸೌಧದಲ್ಲಿ ತಾಲೂಕು ಪಂಚಾಯಿತಿ ಮಾನ್ವಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ರಾಯಚೂರು ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಹಾಗೂ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಸಮುದಾಯ ಆಧಾರಿತ ಪುನರ್ವಸತಿ…
